ಕರ್ನಾಟಕ ರಾಜ್ಯಕ್ಕೆ ಸಂಬಂಧಪಟ್ಟ ಹಾಗೆ 50,000ಕ್ಕೂ ಹೆಚ್ಚು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ ಶೀಘ್ರವಾಗಿ ಅರ್ಜಿಯನ್ನು ಸಲ್ಲಿಸುವುದರಿಂದ 50,000 ಮಹಿಳೆಯರಿಗೆ ಮಾತ್ರ ಹೊಲಿಗೆ ಯಂತ್ರ ಖರೀದಿಗೆ 20000 ರೂಪಾಯಿಗಳ ಸಹಾಯಧನವನ್ನು ನೀಡಲಾಗುತ್ತದೆ. ಪಿಎಂ ಹೊಲಿಗೆ ಯಂತ್ರ ಯೋಜನೆಯ ಅಡಿಯಲ್ಲಿ ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ಖರೀದಿ ಮಾಡಲು ಅವಕಾಶವನ್ನು ಕಲ್ಪಿಸಿಕೊಡಲಾಗುತ್ತಿದೆ.
ರಾಜ್ಯ ಸರ್ಕಾರದ ಹೊಸ ಯೋಜನೆ ಕೇವಲ ಒಂದು ಲಕ್ಷಕ್ಕೆ ಮನೆ ನಿರ್ಮಾಣ.
ಸರ್ಕಾರವು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಜಮೆ ಮಾಡಲಾಗುತ್ತದೆ ಇದರ ಸಹಾಯದಿಂದ ನೀವು ಹೊಲಿಗೆ ಯಂತ್ರವನ್ನು ಖರೀದಿ ಮಾಡಿ ಹಣವನ್ನು ಸಂಪಾದಿಸಿ ಜೀವನವನ್ನು ಸಾಗಿಸಲು ಅಲ್ಪ ಮಟ್ಟದಲ್ಲಿ ಸಹಾಯವಾಗುತ್ತದೆ. ಪ್ರತಿ ತಿಂಗಳು ನಿಮ್ಮ ಖಾತೆಗೆ 20 ಸಾವಿರ ರೂಪಾಯಿ ಹೊಲಿಗೆ ಯಂತ್ರದ ಖರೀದಿಗಾಗಿ ಪಡೆದುಕೊಳ್ಳಬೇಕೆಂದರೆ ಕೆಲವೊಂದು ಅರ್ಹತೆಗಳು ಬೇಕಾಗುತ್ತದೆ.
ಪಿಎಂ ಹೊಲಿಗೆ ಯಂತ್ರ ಯೋಜನೆಯಡಿಯಲ್ಲಿ ಹಣವನ್ನು ಪಡೆದುಕೊಳ್ಳಲು ಇರಬೇಕಾದಂತಹ ಅರ್ಹತೆಗಳು.
* ಭಾರತದ ಪ್ರಜೆಯಾಗಿರಬೇಕು
* 20 ವರ್ಷದಿಂದ 40 ವರ್ಷದ ಒಳಗಿನ ಮಹಿಳಾ ಅಭ್ಯರ್ಥಿಗಳಾಗಿರಬೇಕು
* ಮಹಿಳೆಯರ ಗಂಡಂದಿರ ಆದಾಯ 12 ಸಾವಿರಕ್ಕಿಂತ ಹೆಚ್ಚು ಇರಬಾರದು
* ವಿಧವೆಯರು ಮತ್ತು ಅಂಗವಿಕಲ ಮಹಿಳೆಯರು ಈ ಯೋಜನೆಗೆ ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಮುಖ್ಯ ದಾಖಲಾತಿಗಳು
* ಗುರುತಿನ ಚೀಟಿ
* ಮಹಿಳೆ ಅಂಗವಿಕಲರಾಗಿದ್ದರೆ ಅಂಗವಿಕಲ ವೈದ್ಯಕೀಯ ಪ್ರಮಾಣ.
* ಪತ್ರ ಮಹಿಳೆಯರು ವಿಧವೆಯರಾಗಿದ್ದರೆ ಆಕೆಯ ನಿರ್ಗತಿಕ ವಿಧವೆಯ ಪತ್ರ
* ಮೊಬೈಲ್ ನಂಬರ್
* ಪಾಸ್ಪೋರ್ಟ್ ಸೈಜ್ ಫೋಟೋ
* ಜನ್ಮ ದಿನಾಂಕ ದಾಖಲೆ
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ಅರ್ಜಿದಾರರ ಆಧಾರ್ ಕಾರ್ಡ್
* ರೇಷನ್ ಕಾರ್ಡ್
* ಹೊಲಿಗೆ ಕಲಿತಿರುವ ಬಗ್ಗೆ ಪ್ರಮಾಣ ಪತ್ರ.
ಈ ಎಲ್ಲ ದಾಖಲಾತಿಗಳನ್ನು ಸಲ್ಲಿಸಿ ನೀವು ಪಿಎಮ್ ಹೊಲಿಗೆ ಯಂತ್ರ ಯೋಜನೆಯ ಅಡಿಯಲ್ಲಿ ಹೊಲಿಗೆ ಯಂತ್ರ ಖರೀದಿ ಮಾಡಿಕೊಳ್ಳಲು ಹಣವನ್ನು ಪಡೆದುಕೊಳ್ಳಬಹುದು. ಈ ಒಂದು ಯೋಜನೆಯನ್ನು ಯಾವೆಲ್ಲ ರಾಜ್ಯದಲ್ಲಿ ಜಾರಿಗೆ ತರಲಾಗಿದೆ ಎಂದು ನೋಡುವುದಾದರೆ ಹರಿಯಾಣ, ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ, ಕರ್ನಾಟಕ, ರಾಜಸ್ಥಾನ, ಮಧ್ಯ ಪ್ರದೇಶ, ಛತ್ತಿಸ್ಗಢ, ಬಿಹಾರ್, ತಮಿಳ್ ನಾಡು ಇಷ್ಟು ರಾಜ್ಯಗಳಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ರಾಜ್ಯ ಸರ್ಕಾರದ ಹೊಸ ಯೋಜನೆ ಕೇವಲ ಒಂದು ಲಕ್ಷಕ್ಕೆ ಮನೆ ನಿರ್ಮಾಣ.
50,000 ಕ್ಕಿಂತ ಹೆಚ್ಚು ಮಹಿಳೆಯರಿಗೆ ಈ ಒಂದು ಯೋಜನೆ ಅಡಿಯಲ್ಲಿ ಅವಕಾಶವನ್ನು ನೀಡಲಾಗಿದೆ ಎಲ್ಲ ಮಹಿಳಾ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ, ಹಣವನ್ನು ಪಡೆದುಕೊಂಡು ಹೋಲಿಗೆ ಯಂತ್ರವನ್ನು ಖರೀದಿ ಮಾಡಿ ಹಣವನ್ನು ಸಂಪಾದನೆ ಮಾಡಬಹುದು. ಆನ್ಲೈನ್ ನ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಹಾಗೆಯೇ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ನೀವು ಅರ್ಜಿಯನ್ನು ಪಡೆದುಕೊಂಡು ಅಂಚೆಯ ಮುಖಾಂತರ ನೀವು ಅರ್ಜಿಯನ್ನು ಸಲ್ಲಿಸಬಹುದು.
ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಎಷ್ಟು ಪಾಲು ಬರುತ್ತದೆ. ಸುಪ್ರೀಂ ಕೋರ್ಟ್ ನ ಹೊಸ ನಿಯಮ.
ನಮ್ಮ ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮೂಲಕ ಭಾರತದ ಮಹಿಳೆಯರಿಗೆ ಉದ್ಯೋಗವನ್ನು ಹೆಚ್ಚಿಸಲು ಉಚಿತ ಹೊಲಿಗೆ ಯಂತ್ರ ಯೋಜನೆಯ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರಗಳನ್ನು ನೀಡಲಾಗುತ್ತಿದೆ ಇದರ ಮೂಲಕ ಮಹಿಳೆಯರು ತನ್ನ ಸ್ವಂತ ವ್ಯಾಪಾರವನ್ನು ಪ್ರಾರಂಭಿಸಬಹುದು ಈ ಮೂಲಕ ಅವರ ಆರ್ಥಿಕ ಸ್ಥಿತಿ ಉತ್ತಮ ಆಗುತ್ತದೆ. ಈ ಯೋಜನೆಯನ್ನು ಲಾಭವನ್ನು ಪಡೆದುಕೊಳ್ಳುವುದರಿಂದ ಜೀವನ ಮಟ್ಟವು ಸುಧಾರಿಸುತ್ತದೆ ಇದರೊಂದಿಗೆ 40 ವರ್ಷ ವಯಸ್ಸಿನ ಎಲ್ಲಾ ಮಹಿಳೆಯರು ಈ ಯೋಜನೆಯಲ್ಲಿ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು.
ಅಜ್ಜಿ ಸಲ್ಲಿಸುವ ವಿಧಾನ
ಮೊದಲು ಭಾರತ ಸರ್ಕಾರದ ಅಧಿಕೃತ ಜಾಲತಾಣಕ್ಕೆ ಹೋಗಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ www.India.gov.in
ನಂತರ ನೀವು ಅಲ್ಲಿಂದ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ
ಈ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿದ ನಂತರ ನೀವು ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆ ಮುಂತಾಗಿ ಅರ್ಜಿ ನಮೂನೆಯಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ನಮೂದಿಸಬೇಕು.
ಎಲ್ಲಾ ಮಾಹಿತಿಯನ್ನು ನಮೂದಿಸಿದ ನಂತರ ನಿಮ್ಮ ಎಲ್ಲಾ ದಾಖಲೆಗಳನ್ನು ನಿಮ್ಮ ಅರ್ಜಿ ನಮೂನೆಗೆ ಲಗತಿಸಬೇಕು ಮತ್ತು ಅದನ್ನು ಸಂಬಂಧಪಟ್ಟ ಕಚೇರಿಗೆ ಸಲ್ಲಿಸಬೇಕು.
ನಂತರ ನಿಮ್ಮ ಅರ್ಜಿ ನಮೂನೆಯನ್ನು ಕಚೇರಿ ಅಧಿಕಾರಿ ಪರಿಶೀಲಿಸುತ್ತಾರೆ ಪರಿಶೀಲನೆ ಮಾಡಿ ನಂತರ ನಿಮಗೆ ಉಚಿತ ಹೊಲಿಗೆ ಯಂತ್ರವನ್ನು ನೀಡಲಾಗುತ್ತದೆ.