ಕುರಿ, ಕೋಳಿ, ಮೇಕೆ, ಹಸು ಸಾಕಾಣಿಕೆ ಸರ್ಕಾರವೇ ನಿಮಗೆ ನೀಡಲಿದೆ 20 ಲಕ್ಷ ಸಾಲ.! 7 ಲಕ್ಷ ಸಬ್ಸಿಡಿ.!

ಒಂದು ದೇಶ ಪ್ರಗತಿ ಸಾಧಿಸಬೇಕು ಅಂದ್ರೆ ಆದೇಶದಲ್ಲಿ ವಾಸಿಸುವ ರೈತರ ಅಭಿವೃದ್ಧಿ (farmer’s development) ಬಹಳ ಮುಖ್ಯವಾಗಿರುತ್ತದೆ, ರೈತರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತರುತ್ತವೆ. ಇತ್ತೀಚಿನ ದಿನಗಳಲ್ಲಿ ಯುವಕರು ಕೂಡ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ, ಹಾಗಾಗಿ ಹೈನುಗಾರಿಕೆ (dairy farming) ಕುರಿ, ಮೇಕೆ ಸಾಕಾಣಿಕೆ ಉದ್ಯಮ (Own Business) ಮಾಡಲು ಬಯಸುವವರಿಗೆ ಸರ್ಕಾರದಿಂದ ಪ್ರಮುಖ ಸೌಲಭ್ಯ ಸಿಗಲಿದೆ. ಗ್ರಾಮೀಣ ಪ್ರದೇಶವಾಗಿರಲಿ (rural area) ಅಥವಾ ನಗರ ಪ್ರದೇಶವಾಗಿರಲಿ ಯಾವುದೇ ಯುವಕ ಯುವತಿ ತಮ್ಮ ಸ್ವಂತ … Read more

ರೇಷನ್ ಕಾರ್ಡ್ ಇದ್ದವರಿಗೆ ಇಂದಿನಿಂದ ಹೊಸ ಸೇವೆ ಆರಂಭ

  ಕರ್ನಾಟಕ ರಾಜ್ಯ ಸರ್ಕಾರ ಪಡಿತರ ಚೀಟಿ (Ration Card) ಹೊಂದಿರುವವರಿಗೆ ಉಚಿತ ಪಡಿತರವನ್ನು ನೀಡುತ್ತಿದೆ. ಜನರು ಈ ರೇಷನ್ ಕಾರ್ಡ್ ನ ಮೂಲಕ ಸರ್ಕಾರದಿಂದ ವಿವಿಧ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ರೇಷನ್ ಕಾರ್ಡ್ ನಿಂದಾಗಿ ಬಡ ಜನತೆಗೆ ಸರ್ಕಾರದ ಎಲ್ಲ ಯೋಜನೆಗಳು ಲಭ್ಯವಾಗುತ್ತಿದೆ. ಇದೀಗ ಪಡಿತರ ಚೀಟಿ ಫಲಾನುಭವಿಗಳಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಹೌದು, ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬ (below poverty line) ಕ್ಕೆ ಪಡಿತರ ಚೀಟಿ ಹೊಂದಿದ್ದರೆ ಅದರಲ್ಲೂ ಬಿಪಿಎಲ್ ಕಾರ್ಡ್ (BPL card) … Read more

ರೇಷನ್ ಕಾರ್ಡ್ ನಲ್ಲಿ ಹೊಸ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಮತ್ತೆ ಅವಕಾಶ.!

‌ ಇತ್ತೀಚಿನ ದಿನಗಳಲ್ಲಿ ರೇಷನ್ ಕಾರ್ಡ್ (Ration Card) ಬಹಳ ಪ್ರಮುಖವಾಗಿರುವ ಗುರುತಿನ ಚೀಟಿ ಆಗಿರುವ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಕೂಡ ರೇಷನ್ ಕಾರ್ಡ್ ಪಡೆದುಕೊಳ್ಳುವುದಕ್ಕೆ ಹವಣಿಸುತ್ತಿದ್ದಾರೆ. ಹಾಗಾಗಿ, ಬಿಪಿಎಲ್ ಕಾರ್ಡ್ (BPL card), ಅಂತ್ಯೋದಯ ರೇಷನ್ ಕಾರ್ಡ್ ಪ್ರಮುಖ ಗುರುತಿನ ಚೀಟಿಯಾಗಿ ಬಳಸಲ್ಪಡುತ್ತಿದೆ. ಅದರಲ್ಲೂ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ (guarantee schemes) ಯಿಂದಾಗಿ ಈಗ ರೇಷನ್ ಕಾರ್ಡಿನ ಬೆಲೆಯೂ ಕೂಡ ಜಾಸ್ತಿಯಾಗಿದೆ. ಇದೇ ಕಾರಣಕ್ಕೆ ಈವರೆಗೆ ಅರ್ಜಿ ಸಲ್ಲಿಸಿ, ಸುಮ್ಮನಾಗಿದ್ದ ಜನರು ಈಗ ಮತ್ತೆ ಎಚ್ಚೆತ್ತುಕೊಂಡಿದ್ದು … Read more

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬಿಗ್‌ ಶಾ-ಕ್.! ಈ ಲಿಸ್ಟ್ ನಲ್ಲಿ ಇರುವ 26,000 ಮಹಿಳೆಯರಿಗೆ ಸಿಗೋದಿಲ್ಲ 2000.!

ಗೃಹಲಕ್ಷ್ಮಿ ಯೋಜನೆ ಹೊಸ ಅಪ್ಡೇಟ್ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಇದು ಕರ್ನಾಟಕ ರಾಜ್ಯದ ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆ ಮಹಿಳೆಯರ ಫೇವರೆಟ್‌ ಯೋಜನೆ ಅಂತಾನೇ ಹೇಳ್ಬೋದು ಈ ಯೋಜನೆ ಅದೆಷ್ಟೋ ಮಹಿಳೆಯರಿಗೆ ತುಂಬಾ ಸಹಾಯವಾಗಿದೆ. ನೂರಕ್ಕೆ ನೂರರಷ್ಟು ಯಶಸ್ವಿಯಾಗಿದೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಆದ್ರೆ, ಇದರ ಜೊತೆಗೆ ಸುಮಾರು ಐದರಿಂದ ಆರು ಲಕ್ಷ ಮಹಿಳೆಯರಿಗೆ ಇದುವರೆಗೆ ಗೃಹಲಕ್ಷ್ಮಿ ಬಾರದೆ ಇರುವುದು ಕೂಡ ಅಷ್ಟೇ ಸತ್ಯ. ಉಳಿದವರಿಗೆ ಹಣ … Read more

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಕ್ಕಾಗಿ ಕೂಡಲೇ ಅರ್ಜಿ ಸಲ್ಲಿಸಿ.

ಕರ್ನಾಟಕ ರಾಜ್ಯಕ್ಕೆ ಸಂಬಂಧಪಟ್ಟ ಹಾಗೆ 50,000ಕ್ಕೂ ಹೆಚ್ಚು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ ಶೀಘ್ರವಾಗಿ ಅರ್ಜಿಯನ್ನು ಸಲ್ಲಿಸುವುದರಿಂದ 50,000 ಮಹಿಳೆಯರಿಗೆ ಮಾತ್ರ ಹೊಲಿಗೆ ಯಂತ್ರ ಖರೀದಿಗೆ 20000 ರೂಪಾಯಿಗಳ ಸಹಾಯಧನವನ್ನು ನೀಡಲಾಗುತ್ತದೆ. ಪಿಎಂ ಹೊಲಿಗೆ ಯಂತ್ರ ಯೋಜನೆಯ ಅಡಿಯಲ್ಲಿ ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ಖರೀದಿ ಮಾಡಲು ಅವಕಾಶವನ್ನು ಕಲ್ಪಿಸಿಕೊಡಲಾಗುತ್ತಿದೆ. ರಾಜ್ಯ ಸರ್ಕಾರದ ಹೊಸ ಯೋಜನೆ ಕೇವಲ ಒಂದು ಲಕ್ಷಕ್ಕೆ ಮನೆ ನಿರ್ಮಾಣ. ಸರ್ಕಾರವು ನೇರವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಹಣವನ್ನು ಜಮೆ ಮಾಡಲಾಗುತ್ತದೆ … Read more

ರಾಜ್ಯ ಸರ್ಕಾರದ ಹೊಸ ಯೋಜನೆ ಕೇವಲ ಒಂದು ಲಕ್ಷಕ್ಕೆ ಮನೆ ನಿರ್ಮಾಣ.

ಕೊಳಗೇರಿ ಅಭಿವೃದ್ಧಿ ನಿಗಮ ಮತ್ತು ರಾಜೀವ್ ಗಾಂಧಿ ವಸತಿ ಯೋಜನೆಯ ಅಡಿಯಲ್ಲಿ ಮೊದಲ ಹಂತದಲ್ಲಿ 36,000 ಮನೆಯನ್ನು ಮುಂದಿನ ತಿಂಗಳು ಅಂದರೆ ಫೆಬ್ರವರಿಯಲ್ಲಿ ಹಂಚಿಕೆ ಮಾಡುತ್ತೇವೆ ಎಂದು ಸರ್ಕಾರ ಹೇಳಲಾಗಿತ್ತು ಅಂದರೆ ಅರ್ಹ ಫಲಾನುಭವಿಗಳಿಗೆ ಫೆಬ್ರವರಿ ತಿಂಗಳಿನಲ್ಲಿ ಮನೆಗಳನ್ನು ಹಂಚಿಕೆ ಮಾಡಿದ್ದೇವೆ ಎಂದು ವಸತಿ ಸಚಿವರಾದ ಜಮೀರ್ ಅಹಮದ್ ಖಾನ್ ಅವರು ತಿಳಿಸಿದರು. ಈ ಯೋಜನೆ ಅಡಿಯಲ್ಲಿ ಕೇವಲ ಒಂದು ಲಕ್ಷಕ್ಕೆ ನಿಮಗೆ ಮನೆಗಳು ಸಿಗುತ್ತದೆ ರಾಜೀವ್ ಗಾಂಧಿ ವಸತಿ ಯೋಜನೆಯ ಅಡಿಯಲ್ಲಿ ಮತ್ತು ಕೊಳಗೇರಿ ಅಭಿವೃದ್ಧಿ … Read more

ಲೇಬರ್ ಕಾರ್ಡ್ (Labour card) ನೊಂದಣಿ ಪ್ರಕ್ರಿಯೆ ಆರಂಭವಾಗಿದ್ದು ಕೂಡಲೇ ಅರ್ಜಿ ಸಲ್ಲಿಸಿ.

ಕಟ್ಟಡ ಕಾರ್ಮಿಕರಿಗೆ ಸಂತಸದ ಸುದ್ದಿ ಇದೀಗ ಸರ್ಕಾರದಿಂದ ಅನೇಕ ಯೋಜನೆಗಳು ಜಾರಿಯಾಗುತ್ತಿವೆ. ಈ ಎಲ್ಲ ಯೋಜನೆಗಳಿಗಿಂದ ಮಹಿಳೆಯರಿಗೆ ಮತ್ತು ಬಡವರಿಗೆ ಆರ್ಥಿಕ ಪರಿಸ್ಥಿತಿಯಲ್ಲಿ ಹಿಂದುಳಿದಿರುವವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ಬಹಳ ಉಪಯೋಗವಾಗುತ್ತಿದೆ ಇದರಿಂದ ಅವರು ಯಾರ ಸಹಾಯ ಇಲ್ಲದಿದ್ದರೂ ಸಹ ಜೀವನವನ್ನು ಸಾಗಿಸುವಂತಹ ಪರಿಸ್ಥಿತಿ ಏರ್ಪಟ್ಟಿದೆ. ಇದೀಗ ಕಾರ್ಮಿಕ ಇಲಾಖೆಯಿಂದ ಹಲವಾರು ಯೋಜನೆಗಳು ಜಾರಿಯಾಗುತ್ತಿವೆ ಅವುಗಳನ್ನು ಪಡೆಯಲು ಕಾರ್ಮಿಕರು ಲೇಬರ್ ಕಾರ್ಡನ್ನು (Labour card) ಪಡೆದಿರಬೇಕು. ರಾಜ್ಯ ಸರ್ಕಾರ (state government) ಕಟ್ಟಡ ಮತ್ತು ಇತರೆ ನಿರ್ಮಾಣ … Read more

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ 3 ಲಕ್ಷ ರೂಪಾಯಿ ಹಣ ಪಡೆಯಲು ಈ ಪ್ರಮುಖ ಕೆಲಸವನ್ನು ಮಾಡಲೇಬೇಕು.?

ಕೇಂದ್ರ ಸರ್ಕಾರವು ಕುಶಲಕರ್ಮಿಗಳ ಸಮುದಾಯ ವಲಯವನ್ನು ಉನ್ನತಿಕರಿಸಲು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ 2023 ಎಂಬ ಪ್ರಮುಖ ಯೋಜನೆಯನ್ನು ಜಾರಿಗೊಳಿಸಲಾಯಿತು. ಹಾಗೆಯೇ 2023 24ನೇ ಸಾಲಿನಲ್ಲಿ ಬಜೆಟ್ ನಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಪ್ರಸ್ತಾಪಿಸಲಾಗಿತ್ತು ಅದರಂತೆಯೇ ಆಗಸ್ಟ್ 15ರಂದು ಕೆಂಪುಕೋಟೆಯ ಮೇಲೆ ನರೇಂದ್ರ ಮೋದಿ ಅವರು ಪಿಎಂ ವಿಶ್ವಕರ್ಮ ಯೋಜನೆ ಘೋಷಣೆ ಮಾಡಿದರು. ಸೆಪ್ಟೆಂಬರ್ 17ರಂದು ವಿಶ್ವ ಕರ್ಮ ಜಯಂತಿ ಎಂದು ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೊಳಿಸಲಾಯಿತು. ಈ ಯೋಜನೆಯ ಬಹು ಮುಖ್ಯ ಉದ್ದೇಶ ಏನಂದೆ ದೇಶದಾದ್ಯಂತ … Read more