ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಎಷ್ಟು ಪಾಲು ಬರುತ್ತದೆ. ಸುಪ್ರೀಂ ಕೋರ್ಟ್ ನ ಹೊಸ ನಿಯಮ.
ಹೆಣ್ಣು ಮಕ್ಕಳಿಗೆ ಆಸ್ತಿ ಹಂಚಿಕೆ ಮಾಡುವ ವಿಚಾರದಲ್ಲಿ ನಾನಾ ರೀತಿಯಾದಂತಹ ಗೊಂದಲಗಳು ಕಾಡುತ್ತಲೇ ಇರುತ್ತದೆ ಕೆಲವು ವರ್ಷಗಳ ಹಿಂದೆ ಹೆಣ್ಣುಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಯಾವುದೇ ಪಾಲು ಇಲ್ಲ ಹೆಣ್ಣು ಮಗಳು ಮದುವೆಯಾಗಿ ಗಂಡನ ಮನೆಗೆ ಹೋದ ನಂತರ ತಂದೆಯ ಮನೆಯ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಯಾವುದೇ ಹಕ್ಕು ಬಾಧ್ಯತೆ ಇಲ್ಲ ಎನ್ನುವಂತಹ ನಿಯಮ ಜಾರಿಯಲ್ಲಿತ್ತು ಆದರೆ ಇತ್ತೀಚಿನ ದಿನಗಳಲ್ಲಿ ಈ ನಿಯಮವನ್ನು ಬದಿಗೆ ಇಟ್ಟು ತಂದೆಯ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಸಮಾನವಾದಂತಹ ಪಾಲು ಸಿಗಬೇಕು ಎನ್ನುವಂತಹ ಖಾಯಿದೆಯನ್ನು … Read more